ಅಭಿಪ್ರಾಯ / ಸಲಹೆಗಳು

2017 ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯಕ್ಕೆ ನೀಡಿರುವ ಈ ವರೆಗಿನ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯಅಕಾಡೆಮಿಯು 2017ನೇ ವರ್ಷದಿಂದ `ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಹೊಸದಾಗಿ ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ಶಿಲಾಶಾಸನ ಬರೆಯುವ ಮಹಿಳೆಯ ಪುತ್ತಿಗೆಯನ್ನು ನೀಡುವುದಲ್ಲದೆ ಶಾಲು, ಹಾರಗಳೊಂದಿಗೆ ಸನ್ಮಾನಿಸಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಅರವಿಂದ ಮಾಲಗತ್ತಿಅವರ ಅಧ್ಯಕ್ಷತೆಯಲ್ಲಿ ದಿನಾಂಕ:01-03-2018 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದತೀರ್ಮಾನಿಸಲಾಯಿತು.

 

2017 ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

 

  1. ಪ್ರೊ. ಧರಣೇಂದ್ರಕುರಕುರಿ
  2. ಶ್ರೀ ಫಕೀರ್ ಮುಹಮ್ಮದ್‍ಕಟ್ಪಾಡಿ
  3. ಡಾ. ವಿಜಯಶ್ರೀ ಸಬರದ
  4. ಡಾ. ವಿ. ಮುನಿವೆಂಕಟಪ್ಪ
  5. ಡಾ. ನಟರಾಜ ಹುಳಿಯಾರ್
  6. ಡಾ. ಕೆ. ಕೇಶವಶರ್ಮ
  7. ಡಾ. ಕರೀಗೌಡ ಬೀಚನಹಳ್ಳಿ
  8. ಪ್ರೊ. ತೇಜಸ್ವಿ ಕಟ್ಟೀಮನಿ
  9. ಡಾ. ಕಮಲಾ ಹೆಮ್ಮಿಗೆ
  10. ಶ್ರೀ ಕಂಚ್ಯಾಣಿ ಶರಣಪ್ಪ

ಇತ್ತೀಚಿನ ನವೀಕರಣ​ : 15-12-2022 03:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080