ಅಭಿಪ್ರಾಯ / ಸಲಹೆಗಳು

2020ನೇ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

2020ನೇ ವರ್ಷದ `ಸಾಹಿತ್ಯಶ್ರೀ’ ಪ್ರಶಸ್ತಿ ಪುರಸ್ಕೃತರು


ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2020ನೇ ವರ್ಷದ `ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 5 ಪ್ರಶಸ್ತಿಗಳು, ಸೃಜನೇತರ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 3 ಪ್ರಸಸ್ತಿಗಳು, ಸಾಹಿತ್ಯ ಪಾರಿಚಾರಿಕೆಗೆ 1 ಪ್ರಶಸ್ತಿ ಹಾಗೂ ಹೊರನಾಡಿನ ಸಾಧಕರಿಗೆ 1 ಪ್ರಶಸ್ತಿಯಂತೆ ಒಟ್ಟು 10ಜನರಿಗೆ ಸಾಹಿತ್ಯಶ್ರೀ ಪ್ರಶಸ್ತಿ ನೀಡಲಾಗಿದೆ. ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು, ಪ್ರಮಾಣಪತ್ರ, ಶಾಲು, ಹಾರಗಳೊಂದಿಗೆ ಸಾಹಿತ್ಯಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:26-02-2021ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ.

1) ಶ್ರೀ ಪ್ರೇಮಶೇಖರ್
2) ಡಾ. ರಾಜಪ್ಪ ದಳವಾಯಿ
3) ಶ್ರೀಮತಿ ಬಿ.ಟಿ. ಜಾಹ್ನವಿ
4) ಪ್ರೊ. ಕಲ್ಯಾಣರಾವ್ ಜಿ. ಪಾಟೀಲ್
5) ಡಾ. ಜೆ.ಪಿ. ದೊಡ್ಡಮನಿ
6) ಡಾ. ಮೃತ್ಯುಂಜಯ ರುಮಾಲೆ
7) ಶ್ರೀ ಡಿ.ವಿ. ಪ್ರಹ್ಲಾದ್
8) ಡಾ. ಎಂ.ಎಸ್. ಆಶಾದೇವಿ
9) ಶ್ರೀ ಶಿವಾನಂದ ಕಳವೆ
10) ಡಾ. ವೀಣಾ ಬನ್ನಂಜೆ

ಇತ್ತೀಚಿನ ನವೀಕರಣ​ : 01-04-2022 11:53 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080