Feedback / Suggestions

2020 GOURAVA PRASHASTHI

2020ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

 

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5ಜನಹಿರಿಯ ಸಾಹಿತಿಗಳಿಗೆ ಐವತ್ತು ಸಾವಿರ ರೂಪಾಯಿಗಳ ನಗದು, ಫಲಕ, ಶಾಲು ಹಾರ ಹಾಗೂ ಪ್ರಮಾಣಪತ್ರದೊಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೆಯ ವರ್ಷದ ಗೌರವ ಪ್ರಶಸ್ತಿಯನ್ನು ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್‍ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 26-02-2021ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ.

 

  1. ಪ್ರೊ. ಅಮೃತ ಸೋಮೇಶ್ವರ 
  1. ವಿದ್ವಾನ್. ಷಣ್ಮುಖಯ್ಯಅಕ್ಕೂರಮಠ 
  1. ಡಾ. ಕೆ. ಕೆಂಪೇಗೌಡ 
  1. ಡಾ. ಕೆ.ಆರ್. ಸಂಧ್ಯಾರೆಡ್ಡಿ 
  1. ಶ್ರೀ ಅಶೋಕಪುರಂ ಕೆ. ಗೋವಿಂದರಾಜು

Last Updated: 28-01-2022 12:34 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : KARNATAKA SAHITHYA ACADEMY
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080