ಅಭಿಪ್ರಾಯ / ಸಲಹೆಗಳು

2018ನೆಯ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

2018ನೆಯ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು


ಕನ್ನಡ ಸಾಹಿತ್ಯಕ್ಕೆ ನೀಡಿರುವ ಈವರೆಗಿನ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2018ನೇ ವರ್ಷದ `ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ಶಾಲು, ಹಾರಗಳೊಂದಿಗೆ ಸನ್ಮಾನಿಸಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಅರವಿಂದ ಮಾಲಗತ್ತಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 07-02-2019ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

1) ಶ್ರೀ ಕೆ.ಸಿ. ಶಿವಪ್ಪ
2) ಡಾ. ಪುರುಷೋತ್ತಮ ಬಿಳಿಮಲೆ
3) ಡಾ. ಸಿ.ಪಿ. ಸಿದ್ಧಾಶ್ರಮ
4) ಪ್ರೊ. ಪಾರ್ವತಿ ಜಿ. ಐತಾಳ್
5) ಶ್ರೀ ಜಿ. ಕೃಷ್ಣಪ್ಪ
6) ಶ್ರೀ ಸತೀಶ ಕುಲಕರ್ಣಿ
7) ಡಾ. ರಂಗರಾಜ ವನದುರ್ಗ
8) ಪ್ರೊ. ಅಬ್ದುಲ್ ಜಿ. ಬಷೀರ್
9) ಡಾ. ಗಂಗಾರಾಂ ಚಂಡಾಳ
10) ಡಾ. ಎಚ್.ಎಲ್. ಪುಷ್ಪ

ಇತ್ತೀಚಿನ ನವೀಕರಣ​ : 01-04-2022 11:56 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080