ಅಭಿಪ್ರಾಯ / ಸಲಹೆಗಳು

2021ರ ಗೌರವ ಮತ್ತು ಸಾಹಿತ್ಯಶ್ರೀ ಪ್ರಶಸ್ತಿ, ಹಾಗು 2020ರ ಪುಸ್ತಕ ಹಾಗು ದತ್ತಿ ಪುಸ್ತಕ ಬಹುಮಾನ ಸಮಾರಂಭ

ಪ್ರಶಸ್ತಿ ಪ್ರದಾನ ಸಮಾರಂಭ

ಆಹ್ವಾನ ಪತ್ರಿಕೆ

ದಿನಾಂಕ 13.06.2022 ರಂದು ಕೃಷಿ ವಿಶ್ವವಿದ್ಯಾಲಯ ಸಭಾಂಗಣ, ರಾಯಚೂರು. ಇಲ್ಲಿ ಹಮ್ಮಿಕೊಂಡಿರುವ  2021ರ ಗೌರವ ಮತ್ತು ಸಾಹಿತ್ಯಶ್ರೀ ಪ್ರಶಸ್ತಿ,

ಹಾಗು 2020ರ ಪುಸ್ತಕ ಹಾಗು ದತ್ತಿ ಪುಸ್ತಕ ಬಹುಮಾನ ಸಮಾರಂಭ  ನಡೆಯಲಿದ್ದು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ 

ಮತ್ತು ಸಮಾರಂಭದ  ನೇರಪ್ರಸಾರ ಅಕಾಡೆಮಿಯ ಯೂಟ್ಯೂಬ್  ಚಾನಲ್ ನಲ್ಲಿ  ನಡೆಯಲಿದ್ದು ಆಸಕ್ತರು ಕಾರ್ಯಕ್ರಮ ವೀಕ್ಷಿಸಿ ಯಶಸ್ವಿಗೊಳಿಸಬೇಕಾಗಿ ಹಾಗೆಯೇ

ನಿಮ್ಮ ಸ್ನೇಹಿತರಿಗೆ ಈ ಕೆಳಕಂಡ ಲಿಂಕ್ ಗಳನ್ನು ಶೇರ್ ಮಾಡಲು ಕೋರಿದೆ.

ಅಕಾಡೆಮಿಯ ಯೂಟ್ಯೂಬ್ : https://youtube.com/channel/UCj7GwwVKWunibhxgMrJnk5g

ಇತ್ತೀಚಿನ ನವೀಕರಣ​ : 07-06-2022 03:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080